• Login

  • Loading...


    Loading...

    Register





    A password will be mailed to you.
    Log in | Lost password?

    Retrieve password





    A confirmation mail will be sent to your e-mail address.
    Log in | Register

  • ಹುಡುಕು

  • December, 2008


    time December 4, 2008

    ನಮ್ಮದಾಗಲಿ ಸಾರ್ಥಕತೆಯ ಬದುಕು

    ’ಏ ಸುಬ್ಬಯ್ಯನ ಮನೆ ಮಾಣಿ ಬೆಟ್ಟದ ಮ್ಯಾಲೆ ಹೋಗಿ ಸಿಗರೇಟು ಸೇದ್ತಾ ಇದ್ದಿದ್ದನಂತೆ ! ಅದನ್ನ ವೆಂಕಟೇಶ ನೋಡಿದ್ದನಂತೆ !’ “Breaking News”

    ಸಂಜೆ ಆಗುವುದರೋಳಗಾಗಿ ಅಂತಹ ದೊಂದು ಸುದ್ದಿ ಸುತ್ತಮುತ್ತಲಿನ ಹತ್ತೂರುಗಳಲ್ಲಿ ಬಿತ್ತರಗೊಂಡಿತ್ತು. ಬಿತ್ತರಿಸಿದ್ದು ಆಜ್‌ತಕ್ಕೊ, ಓ.ಆ.ಖಿ.ಗಿ ನೋ ಅಲ್ಲಾ. ಬಾಯಿಂದ ಬಾಯಿಗೆ ಹರಡಿದ ಸುದ್ದಿ ಅದು ! ೧೫ ದಿನ ಊರು ಕೇರಿ ಗಳಲ್ಲೆಲ್ಲಾ ಅದೇ ಸಮಾಚಾರ ! ಊರುಮನೆ ಯಾವುದೇ ಕಾರ್ಯಕ್ರಮವಾದರೂ ಹಳ್ಳಿ [...]