January 1, 2011ನಮ್ಮ ಇಂದಿಗಾಗಿ ತಮ್ಮ ನಾಳೆಗಳನ್ನು ಬಲಿಕೊಟ್ಟವರು
ಮಾರ್ಚ್ 23, ಯೌವನದ ಅಮಲು ಏರುವ ಹೊತ್ತಿನಲ್ಲೇ ತಮ್ಮೆಲ್ಲ ವೈಯಕ್ತಿಕ ಸುಖ ಸಂತೋಷಗಳನ್ನು ಬದಿಗಿರಿಸಿ ತಾಯಿ ಭಾರತೀಯ ದಾಸ್ಯಮುಕ್ತಿಗಾಗಿ ಜೀವನವನ್ನೇ ಬಲಿದಾನಗೈದ ಭಗತ್ ಸಿಂಗ್, ರಾಜಗುರು ಮತ್ತು ಸುಖದೇವ್ ಅವರು ಹುತಾತ್ಮರಾದ ದಿನ. ಇಂದಿಗೆ ಈ ವೀರಯೋಧರು ದೇಶಕ್ಕಾಗಿ ಜೀವತೆತ್ತು 79 ವರ್ಷಗಳು ಸಂದಿವೆ. ಇಂದು ನಾವು ದೇಶದ ಒಳಿತಿಗೆ ಶ್ರಮಿಸಿದರೆ ಅದೇ ಈ ವೀರರಿಗೆ ನೀಡುವ ಅತ್ಯುನ್ನತ ಗೌರವ.
–ರಾಚಂ
“ಮೇರಾ ರಂಗ್ ದೇ , ಮಾಯಿ ರಂಗ್ ದೇ, ಮೇರಾ ರಂಗ್ ದೇ ಬಸಂತೀ ಚೋಲಾ…” ಹಾಗೊಂದು [...]